ನಿಮ್ಮ ಮಕ್ಕಳು ಚಕ್ರವರ್ತಿ ಸೂಲಿಬೆಲೆಯ ವಾಟ್ಸಾಪ್ ಯುನಿವರ್ಸಿಟಿಯಲ್ಲಿ ಓದಬೇಕಾ? ಪ್ರಿಯಾಂಕ್ ಖರ್ಗೆ ವಾಗ್ದಾಳಿ

2023-06-09 1,586

#Chakravarthysulibele #Priyankkharge #Karnatakaeducationsystem #textbooksyllabus #Rohitchakratheertha #BJPGovernment #Baragururamachandrappa #VeerSavarkar #congressgovernment #patriot

ಚಕ್ರವರ್ತಿ ಸೂಲೆಬೆಲೆಗೆ ಜೈಲು ಎಚ್ಚರಿಕೆ ನೀಡಿದ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಸರ್ಕಾರ ಮತ್ತೊಂದು ಶಾಕ್ ನೀಡಲು ಮುಂದಾಗಿದೆ. ವ್ಯಾಟ್ಸ್ಆ್ಯಪ್ ಯೂನಿವರ್ಸಿಟಿಯಲ್ಲಿ ಓದಿದ ಚಕ್ರವರ್ತಿ ಸೂಲೆಬೆಲೆ ಪಠ್ಯವನ್ನು ನಮ್ಮ ಮಕ್ಕಳು ಓದುವದು ಬೇಡ. ಅದನ್ನು ತೆಗೆಯುತ್ತೇವೆ ಎಂದು ಪ್ರಿಯಾಂಕ್ ಖರ್ಗೆ ವಾರ್ನಿಂಗ್ ಮಾಡಿದ್ದಾರೆ.
~HT.188~ED.32~PR.28~

Videos similaires