IND vs AUS Final ಟೆಸ್ಟ್ ಚಾಂಪಿಯನ್ ಶಿಪ್ ಮುಕ್ತಾಯ: ಸದ್ಯದಲ್ಲೇ ನಿವೃತ್ತಿ ಘೋಷಿಸಲಿದ್ದಾರೆ ಭಾರತದ ಈ ಆಟಗಾರರು

2023-06-12 2,202

ಟೀಮ್ ಇಂಡಿಯಾ ಈಗ ಯುವ ಆಟಗಾರರಿಗೆ ಹೆಚ್ಚಿನ ಅವಕಾಶ ನೀಡುತ್ತಿದೆ. ಟೆಸ್ಟ್ ಚಾಂಪಿಯನ್ ಶಿಪ್ ನಲ್ಲೂ ಇದು ಮುಂದುವರೆಯಿತು. ಕೆಲ ಹಿರಿಯ ಆಟಗಾರರನ್ನು ಈ ಸರಣಿಯಿಂದ ಕೈಬಿಡಲಾಗಿತ್ತು. ಇದೀಗ ಟೆಸ್ಟ್ ಚಾಂಪಿಯನ್ ಶಿಪ್ ಮುಕ್ತಾಯಗೊಂಡಿದ್ದು ಭಾರತದ ಈ ಪ್ಲೇಯರ್ಸ್ ನಿವೃತ್ತಿ ನೀಡುವ ಸಾಧ್ಯತೆ ಇದೆ

#IndiavsAustraliaFinal #VriddimanSahaa #IshantSharma #MayankAgarvaal #UmeshYadav #WTCFinal2023 #IndiavsAustralia
#Australiacricket,
#AustraliaplayersSledging, #Australiacricket #IndvsAusTestchampionship #WTCChampionship