ಯಾವನೋ ಬಂದು ಎಲೆಕ್ಷನ್ ಸ್ಟ್ರಾಟೆಜಿಸ್ಟ್ ಐಡಿಯಾ ಕೊಟ್ಟ ಅಂತ ನೀವು ಫ್ರೀ ಫ್ರೀ ಅಂದ್ರಿ: ಕಾಂಗ್ರೆಸ್ ಗೆ HDK ಕೌಂಟರ್

2023-06-22 1

ಅಕ್ಕಿ ಗ್ಯಾರಂಟಿ ಬಗ್ಗೆ ದಿನಕ್ಕೊಂದು ನೆಪ ಹೇಳುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ತಾನು ಎಸಗಿದ ಸ್ವಯಂಕೃತ ತಪ್ಪಿಗೆ ಕೇಂದ್ರ ಸರಕಾರದ ಮೇಲೆ ಗೂಬೆ ಕೂರಿಸುತ್ತಾ ಜನರನ್ನು ಯಾಮಾರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.


#Annabhagya #HDKumaraswamy, #ModiGovernment #FreeRice #KarnatakaCongress #CongressGuarantee #Siddaramaiah #Freebus #Freeelectricity #Freescheme #HDKvsCongress #RicePolitics #FCI
~HT.36~PR.28~ED.34~