ಖೇಡಾ ಜಿಲ್ಲೆಯ ನಾಡಿಯಾಡ್ ಪ್ರದೇಶದ ಬೈಪಾಸ್ ಮಳೆಯಿಂದ ತುಂಬಿಕೊಂಡಿದ್ದು, ಈ ಬೈಪಾಸ್‌ನಲ್ಲಿ ಮಕ್ಕಳಿದ್ದ ಕಾಲೇಜು ಬಸ್ ಸಿಲುಕಿಕೊಂಡಿದೆ. ತಕ್ಷಣ ಸ್ಥಳಕ್ಕಾಗಮಿಸಿದ ಸ್ಥಳೀಯರು ಬಸ್ಸಿನಲ್ಲಿದ್ದ ಎಲ್ಲ ವಿದ್ಯಾರ್ಥಿಗಳನ್ನು ರಕ್ಷಿಸಿದ್ದಾರೆ
#CycloneBiparjoy #GujaratCoast #Cyclone #BiparjoyCycloneeffect #Gujarat #PMModiMeeting #GujaratHighAlert #Seawaves, #Fishermen #Pakistancoastarea #NDRF, #IMD
~HT.188~ED.31~PR.30~