SPY ಸಿನಿಮಾವನ್ನು ಕನ್ನಡಕ್ಕೆ ಡಬ್ ಮಾಡೋಕೆ ಮೂರು ತಿಂಗಳು ತೆಗೆದುಕೊಂಡ್ವಿ

2023-06-28 0

ಟಾಲಿವುಡ್ ಚಿತ್ರರಂಗದ ಟ್ಯಾಲೆಂಟೆಡ್ ನಟ ಅಖಿಲ್ ಸಿದ್ಧಾರ್ಥ್ ನಟನೆಯ ಬಹು ನಿರೀಕ್ಷಿತ ಸಿನಿಮಾ ಸ್ಪೈ ಇದೇ 29ರಂದು ವಿಶ್ವಾದ್ಯಂತ ಬಿಡುಗಡೆಯಾಗುತ್ತಿದೆ. ಈ ಹಿನ್ನೆಲೆ ಚಿತ್ರತಂಡ ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿದೆ. ಮುಂಬೈನಲ್ಲಿ ಪ್ರಮೋಷನ್ ಮುಗಿಸಿರುವ ಸ್ಪೈ ಟೀಂ ಈಗ ಬೆಂಗಳೂರಿಗೆ ಬಂದಿದೆ.

#Spy #SpyfilmTeam #Appu #PuneethRajkumar #Yash #RishabShetty #Nikhil #SpyinKannada #Tollywood #PanIndiafilmSpy #BangaloreCTRDosa

~HT.188~ED.33~PR.28~

Videos similaires