ಬೆಂಗ್ಳೂರಿನ ಗೃಹಪ್ರವೇಶದ ಮನೆಗೆ ನುಗ್ಗಿ ದುಡ್ಡು ದುಡ್ಡಿಗಾಗಿ ಬೇಡಿಕೆ ಇಟ್ಟು ದಾಂಧಲೆ ಮಾಡಿದ ಮಂಗಳಮುಖಿಯರು

2023-06-29 1,268

ಬೆಂಗಳೂರಿನಲ್ಲಿ ಇನ್ನೂ ನಿಂತಿಲ್ಲ ಮಂಗಳಮುಖಿಯರ ಆಟಾಟೋಪ. ಸಾಲ ಸೋಲ ಮಾಡಿ ಕನಸಿನ ಮನೆಯನ್ನು ನಿರ್ಮಿಸಿ ಗೃಹ ಪ್ರವೇಶ ಮಾಡುವಾಗ ಮನೆಗೆ ಬಂದ ಮಂಗಳಮುಖಿಯರು ಕಡಿಮೆ ಹಣವನ್ನು ಕೊಟ್ಟಿದ್ದಕ್ಕೆ ಬಾಯಿಗೆ ಬಂದಂತೆ ಬೈದು, ಅಸಭ್ಯವಾಗಿ ವರ್ತಿಸಿದ್ದಾರೆ.

#Transgender #Bangalore #Gruhapravesha #HouseWarming, #TransgenderControversy,

~HT.36~PR.28~ED.32~

Videos similaires