ವಿರೋಧ ಪಕ್ಷದ ನಾಯಕ ಸ್ಥಾನ ಲಿಂಗಾಯತ ಸಮುದಾಯಕ್ಕೆ! ಅಧ್ಯಕ್ಷ ಸ್ಥಾನ ಒಕ್ಕಲಿಗ ಸಮುದಾಯಕ್ಕೆ!

2023-07-04 1,648

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇಮಕವಾಗುವ ಸಾಧ್ಯತೆ ಇದೆ. ವಿರೋಧ ಪಕ್ಷದ ನಾಯಕ ಸ್ಥಾನ ಲಿಂಗಾಯತ ಸಮುದಾಯಕ್ಕೆ ಸಿಕ್ಕಿದರೆ, ಅಧ್ಯಕ್ಷ ಸ್ಥಾನ ಒಕ್ಕಲಿಗ ಸಮುದಾಯಕ್ಕೆ ನೀಡಬೇಕಾಗುತ್ತದೆ. ಆ ಹೊತ್ತಿನಲ್ಲಿ, ತಮ್ಮ ಆಯ್ಕೆ ಹಿಂದೊಮ್ಮೆ ನಿಕಟವರ್ತಿಯಾಗಿದ್ದ ಶೋಭಾ ಕರಂದ್ಲಾಜೆ ಎಂದು ಯಡಿಯೂರಪ್ಪ ಸೂಚಿಸಿದ್ದಾರೆ.Union Minister Shobha Karandlaje is likely to be appointed as the president of the BJP state unit. If the post of leader of the opposition party goes to the Lingayat community, the post of President has to be given to the Okkaliga community. At that time, Yeddyurappa indicated that his choice was Shobha Karandlaje, who was once close to him

#BJP #StateLeader #ShobhaKarandlaje #Congress #Okkaliga #BSYediyurappa #Leader

~HT.188~ED.32~PR.160~

Videos similaires