ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದ್ವೇಷದ ರಾಜಕಾರಣಕ್ಕೆ ಮುಂದಾಗಿದ್ದು, ಚಿಮುಲ್ ವಜಾಗೊಳಿಸಿದ್ದಾರೆ ಎಂದು ಮಾಜಿ ಸಚಿವ ಡಾ.ಕೆ.ಸುಧಾಕರ್ ಆರೋಪಿಸಿದರು.
#DrKSudhakar #PradeepEshwar #CMSiddaramaiah , #KSudhakarcontroversy, #Chimul #MilkDairy #ChikkaballapuraMedicalCollege, #CongressGovt #HDKumaraswamy