#Nagaland #Landscap #RockSlidingViedo #ViralViedo
ಗಾಲ್ಯಾಂಡ್ನಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆ ಸುರಿಯುತ್ತಿದೆ, ಪರಿಣಾಮ ಭೂಕುಸಿತ ಉಂಟಾಗಿದೆ. ಗುಡ್ಡದಿಂದ ಬಂಡೆಗಳು ಜಾರಿ ಕಾರುಗಳ ಮೇಲೆ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಮೂವರಿಗೆ ಗಂಭೀರ ಗಾಯಗಳಾಗಿವೆ
~HT.188~ED.32~PR.30~