Yathindra Siddaramaiah: ಸರ್ಕಾರಿ ಸ್ಥಾನಮಾನದ ನಿರೀಕ್ಷೆಯಲ್ಲಿ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ

2023-07-05 2,538

ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ವರುಣಾ ಕ್ಷೇತ್ರವನ್ನು ತಂದೆಗೆ ತ್ಯಾಗ ಮಾಡಿರುವ ಯತೀಂದ್ರ ಸಿದ್ದರಾಮಯ್ಯ, ನನಗೂ ಸ್ಥಾನಮಾನ ಬೇಕು ಎಂದು ಅಧಿಕಾರದ ಆಸೆಯನ್ನು ಬಹಿರಂಗಪಡಿಸಿದ್ದಾರೆ.

#DRYathindra #VarunaEXMLA #Siddaramaiah #DKSHI #Congress #KPCC #Oneindiakannada
~HT.188~PR.30~ED.32~