ಬೂಟಾಟಿಕೆ ದಾಸಯ್ಯ, ಲೂಲೂ ಕುಮಾರ್ ಎಂದು ಸಿದ್ದು & ಡಿಕೆಶಿಯನ್ನು ತರಾಟೆಗೆ ತೆಗೆದುಕೊಂಡ JDS

2023-07-06 2,071

ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ತಾಜ್ ವೆಸ್ಟ್ ಎಂಡ್ ಹೊಟೇಲ್ ವಿಷಯ ಪ್ರಸ್ತಾಪ ಮಾಡಿ, ಕೆಎಸ್‌ಟಿ ಟ್ಯಾಕ್ಸ್ ಆರೋಪ ಮಾಡಿದ್ದ ಕಾಂಗ್ರೆಸ್‌ಗೆ ಜೆಡಿಎಸ್ ಕೌಂಟರ್ ಕೊಟ್ಟಿದೆ. ಡಿಸಿಎಂ ಡಿಕೆ ಶಿವಕುಮಾರ್ ಒಡೆತನದ ಲೂಲೂ ಮಾಲ್ ವಿಷಯ ಪ್ರಸ್ತಾಪ ಮಾಡಿ ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ವಾಗ್ದಾಳಿ ನಡೆಸಿದೆ.

#HDKumaraswamy #JDS #DKShivakumar #Siddaramaiah #Congress #LuluMall #DKShivakumarProperty #DKShivakumarMall #CongressCorruption #JDSTweet
~HT.188~ED.32~PR.160~

Videos similaires