Rahul Gandhi gets down to earth, helps farmers plant paddy in Sonipat
Decr:ಹಿಮಾಚಲ ಪ್ರದೇಶಕ್ಕೆ ಹೋಗುತ್ತಿದ್ದ ರಾಹುಲ್ ಗಾಂಧಿ ಭತ್ತದ ಗದ್ದೆಯಲ್ಲಿ ರೈತರು ನಾಟಿ ಮಾಡುತ್ತಿರುವುದನ್ನ ಕಂಡಿದ್ದಾರೆ. ಈ ವೇಳೆ ಕಾರು ನಿಲ್ಲಿಸಿ, ಹಳ್ಳಿ ಹುಡುಗನಂತೆ ಮೊಣಕಾಲುದ್ದಕ್ಕೆ ಪ್ಯಾಂಟ್ ಮಡಿಸಿಕೊಂಡು ರೈತರೊಂದಿಗೆ ಗದ್ದೆಗಿಳಿದು ಅವರಿಗೆ ನಾಟಿ ಮಾಡಲು ಸಹಾಯ ಮಾಡಿದ್ದಾರೆ.
#RahulGandhi #Sonipath #Himachal #RahulGandhiViralvideo #RahulGandhiwithfarmers #RahulGandhivillage #RahulGandhicontroversy #Loksabhaelections2024
~HT.188~ED.32~PR.28~