ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಹಗಲಿರುಳು ಪಕ್ಷಕ್ಕಾಗಿ ಶ್ರಮಿಸುವೆ. ಕೊಡದೇ ಹೋದರೆ ಕಾರ್ಯಕರ್ತರ ಸಭೆ ಕರೆದು ಮುಂದಿನ ತೀರ್ಮಾನ ಪ್ರಕಟಿಸುತ್ತೇನೆ ಎಂದು ಮಾಜಿ ಸಚಿವ ವಿ ಸೋಮಣ್ಣ ಹೇಳಿದ್ದಾರೆ.
#VSomanna #BJPStatePresident #BJPLeaders #KarnatakaBJP #BSYediyurappa #Govindarajanagaraconstituency #Karnatakaassemblyelections2023 #Karnatakapolitics
~HT.36~ED.32~PR.28~