ಲೋಕಸಭಾ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಆದ್ರೆ ಯಾರಿಗೆ ಹೆಚ್ಚು ಲಾಭ?

2023-07-18 1,565

ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಬಗ್ಗೆ ಸಾಕಷ್ಟು ಊಹಾಪೋಹಗಳು ಹರಿದಾಡುತ್ತಿವೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಒಟ್ಟಾಗಿ ಸ್ಪರ್ಧಿಸುವುದರಿಂದ ಎರಡೂ ಪಕ್ಷಗಳಿಗೆ ಒಳ್ಳೆಯದು ಎಂದು ಹಲವು ನಾಯಕರು ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

#Loksabhaelections2024 #KarnatakaPolitics #BJPJDSAlliance #HDKumaraswamy #PMModi #BJPHighCommand #KarnatakaBJP #BJPConstituency #OldMysoreConstituency #MPElections #OppositionpartiesMeeting
~HT.36~PR.28~ED.31~

Videos similaires