ಕರ್ನಾಟಕದಲ್ಲಿ ನಾಲ್ಕು ಸ್ಥಾನಗಳಿಗೆ ರಾಜ್ಯಸಭಾ ಚುನಾವಣೆಗೆ ಎಂಟು ತಿಂಗಳು ಬಾಕಿ ಇದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸೈಯದ್ ನಾಸೀರ್ ಹುಸೇನ್ ಮತ್ತು ಸುಪ್ರಿಯಾ ಶ್ರೀನೇಟ್ ಅವರೊಂದಿಗೆ ಪಕ್ಷದ ಅಭ್ಯರ್ಥಿಯಾಗಿ ಮೇಲ್ಮನೆ ಪ್ರವೇಶಿಸಬಹುದು ಎಂಬ ಊಹಾಪೋಹಗಳು ಹರಡಿವೆ.Rajya Sabha elections for four seats in Karnataka are eight months away. After this, speculations are rife that former Congress President Sonia Gandhi along with Syed Naseer Hussain and Supriya Sreenath may enter the Upper House as the party's candidate.
#SoniaGandhi #BJP #Congress #Karnataka #CentralGovernmentElection #NarendraModi #RajyaSabha
~HT.36~ED.31~PR.160~