ಪಠ್ಯ ಪರಿಷ್ಕರಣೆ ಖಂಡಿಸಿ ಬಿಜೆಪಿ ಯುವ ಮೋರ್ಚಾದಿಂದ ದಿಢೀರ್ ಪ್ರತಿಭಟನೆ : ಸಚಿವರಿಗೆ ಕಪ್ಪು ಬಟ್ಟೆ ಪ್ರದರ್ಶನ

2023-07-26 1

ಪಠ್ಯ ಪರಿಷ್ಕರಣೆ ಖಂಡಿಸಿ ಬಿಜೆಪಿ ಯುವ ಮೋರ್ಚಾದಿಂದ ದಿಢೀರ್ ಪ್ರತಿಭಟನೆ : ಸಚಿವರಿಗೆ ಕಪ್ಪು ಬಟ್ಟೆ ಪ್ರದರ್ಶನ

► ಸಚಿವ ಮಧು ಬಂಗಾರಪ್ಪ ಅಧ್ಯಕ್ಷತೆಯಲ್ಲಿ ನಡೆದ ಪ್ರಕೃತಿ ವಿಕೋಪದ ಕುರಿತ ಸಭೆ ವೇಳೆ ಘಟನೆ

► ಪಠ್ಯಪುಸ್ತಕ ಪರಿಷ್ಕರಣೆ ವೇಳೆ ಹೆಡ್ಗೆವಾರ್, ಸಾವರ್ಕರ್ ಪಠ್ಯ ಕೈಬಿಟ್ಟಿದ್ದಕ್ಕೆ ಆಕ್ರೋಶ

►► ಶಿವಮೊಗ್ಗ : ಜಿ.ಪಂ ಸಭಾಂಗಣದ ಮುಂದೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ಹೈಡ್ರಾಮಾ

Videos similaires