ಚಿಕ್ಕಮಗಳೂರಿನಲ್ಲಿ ಭಾರಿ ಮಳೆಗೆ ಮತ್ತೊಂದು ಬಲಿ! ಅಡಿಕೆ ತೋಟ ಜಲಾವೃತ, ವೃದ್ಧೆ ಸಾವು

2023-07-26 3,171

ಧಾರಾಕಾರ ಮಳೆಯಿಂದ ಜಲಾವೃತವಾಗಿದ್ದ ಅಡಿಕೆ ತೋಟ ನೋಡಲು ತೆರಳಿದ್ದ ವೃದ್ದೆ ಕಾಲು ಜಾರಿ ನಾಯುಹಳ್ಳಕ್ಕೆ ಬಿದ್ದು ಸಾವನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸ ಸಿದ್ದರಹಳ್ಳಿ ಗ್ರಾಮದಲ್ಲಿ ನಡೆದಿದೆ.

#Rain #ChikkamagaluruRain #Hassan #HeavyRain #TobaccoFarm #KarnatakaRain #MalnadRain
~HT.36~PR.28~ED.34~

Videos similaires