Rahul Gandhi ಈ ಸಲ ಪ್ರಧಾನಿಯಾಗೋದು ಪಕ್ಕಾ ಎಂದು ಭವಿಷ್ಯ ನುಡಿದ Saleem Ahmed

2023-07-28 920

ಬೆಂಗಳೂರಿನಲ್ಲಿ ಯುವ ಕಾಂಗ್ರೆಸ್ ವತಿಯಿಂದ ಯುವ ಕಾಂಗ್ರೆಸ್ ರಾಷ್ಟ್ರೀಯ ಸಮಾವೇಶದಲ್ಲಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅವರು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ರಾಹುಲ್ ಗಾಂಧಿ ಪ್ರಧಾನಿಯಾಗಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.

#RahulGandhi #SaleemAhmed #KarnatakaYouthCongress #Loksabhaelections2024 #CongressPMCandidate #GandhiFamily

~HT.188~PR.28~ED.32~