ಮಹಿಳೆಯರ ಫ್ರೀ ಓಡಾಟದಿಂದ ವಿದ್ಯಾರ್ಥಿಗಳಿಗೆ ತೊಂದರೆ: ಹೈಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಕೆ

2023-08-01 1,388

ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾಗಿರುವ ಮಹಿಳೆಯರ ಉಚಿತ ಪ್ರಯಾಣ ಶಕ್ತಿ ಯೋಜನೆಗೆ ಸಂಕಷ್ಟ ಎದುರಾಗಿದ್ದು, ಅವ್ಯವಸ್ಥೆ ಪ್ರಶ್ನಿಸಿ ಕಾನೂನು ವಿದ್ಯಾರ್ಥಿಗಳಿಂದ ಹೈಕೋರ್ಟ್ಗೆ ಪಿಐಎಲ್ ಸಲ್ಲಿಕೆಯಾಗಿದೆ.

#FreeBusEffect #KarnatakaHighcourt #LawStudents #Shakthischeme #Karnatakacongress #Congressguarantee #Freebusforladies #KarnatakaTransportdepartment,

~HT.188~ED.31~PR.28~##~