ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಅಮರನಾಥ ಯಾತ್ರೆ ಕೈಗೊಂಡಿದ್ದಾರೆ. ಮೋದಿ ಅವರು ಮತ್ತೆ ಪ್ರಧಾನಿ ಹುದ್ದೆಗೇರಲಿ ಎಂದು ಅಮರನಾಥಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
#ShobhaKarandlaje #AmarnathYatra #PMModi #ShivalingaDarshana #LoksabhaElections2024 #CentralMinister
~HT.188~PR.28~ED.32~