ಲೋಕಸಭೆಯಲ್ಲಿ ರಾಹುಲ್ ಗಾಂಧಿ ಮಹಿಳಾ ಸಂಸದರಿಗೆ ಫ್ಲೈಯಿಂಗ್ ಕಿಸ್ ಕೊಟ್ಟಿದ್ದರ ಬಗ್ಗೆ ಕಾಂಗ್ರೆಸ್ ಹೇಳಿದ್ದೇನು?

2023-08-10 1,786

ಲೋಕಸಭೆಯಲ್ಲಿ ಮಹಿಳಾ ಸಂಸದರತ್ತ ‘ಫ್ಲೈಯಿಂಗ್ ಕಿಸ್’ ತೂರಿಬಿಟ್ಟರು ಎಂಬ ಗಂಭೀರ ಆರೋಪ ಮಾಡಿರುವ ಬಿಜೆಪಿ ಸಂಸದರು ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ತಮ್ಮ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಳಿ ಬಂದಿರುವ ಆರೋಪಗಳನ್ನು ಸರಾಸಗಟಾಗಿ ತಳ್ಳಿ ಹಾಕಿದೆ.

#RahulGandhi #SmrithiIrani #RahulGandhiFlyingKiss #SpeakerOmBirla #ShobhaKarandlaje #Manipur #Haryana #RahulGandhiSpeech #Loksabhasession2023 #Parliamentsession
#RahulGandhiControversy
~HT.36~PR.28~ED.34~

Videos similaires