ಚಂದ್ರಯಾನ 3 ಬಗ್ಗೆ ಜೋಕ್ ಮಾಡಿ ಟ್ವೀಟ್ ಮಾಡಿದ್ದ ನಟ ಪ್ರಕಾಶ್ ರಾಜ್ ರನ್ನು ಅರೆಸ್ಟ್ ಮಾಡಬೇಕು ಎಂದು ಟ್ವಿಟರಿಗರು ಟ್ರೆಂಡ್ ಶುರು ಮಾಡಿದ್ದಾರೆ. ನಿನ್ನೆ ಚಂದ್ರಯಾನ 3 ಯಶಸ್ವಿಯಾದ ಬೆನ್ನಲ್ಲೇ ಕೆಲವು ಟ್ವಿಟರ್ ಬಳಕೆದಾರರು ಪ್ರಕಾಶ್ ರಾಜ್ ರನ್ನು ಅರೆಸ್ಟ್ ಮಾಡಿ ಎಂದು ಅಭಿಯಾನ ಶುರು ಮಾಡಿದ್ದರು.
Actor Prakash Raj, who tweeted a joke about Chandrayaan 3, should be arrested, Twitter users have started a trend. After the success of Chandrayaan 3 yesterday, some Twitter users started a campaign to arrest Prakash Raj.
#Chandrayaan3 #Chandrayaan1 #Chandrayaan2 #ISRO #MoonSouthPole #India #IndiaSpaceMission #RussiaLunarMISSION #Luna25 #StarSensor #GoogleMap #Space ResearchCentre #PrakashRaj
~HT.188~ED.31~PR.160~