Chandrayaan 3 ಚಂದ್ರನ ಅಂಗಳದಲ್ಲಿ ಪ್ರಜ್ಞಾನ್ ರೋವರ್ ತನ್ನ ಕೆಲಸದಲ್ಲಿ ಬ್ಯುಸಿಯಾಗಿದೆ!

2023-09-01 33

ಚಂದ್ರನ ಅಂಗಳದಲ್ಲಿ ಪ್ರಜ್ಞಾನ್ ರೋವರ್ ತನ್ನ ಕೆಲಸದಲ್ಲಿ ಬ್ಯುಸಿಯಾಗಿದ್ದು, ಈಗಾಗಲೇ ಚಂದ್ರನ ಮೇಲೆ ಆಮ್ಲಜನಕ ಧಾತು ಇದೆ ಎಂದು ಪತ್ತೆ ಮಾಡಿದೆ.ಇದೀಗ ಇಸ್ರೋ ಮೇಲ್ಮೈ ನಲ್ಲಿ ರೋವರ್ ಸುರಕ್ಷಿತ ದಾರಿಗಾಗಿ ಶೋಧ ಮಾಡುತ್ತಾ ಅಡ್ಡಾಡುತ್ತಿರುವ ವಿಡೀಯೋವನ್ನು ಸಹ ಇಸ್ರೋ ಬಿಡುಗಡೆ ಮಾಡಿದ್ದು, ಮಗುವೊಂದು ಚಂದಾಮಾಮನ ಅಂಗಳದಲ್ಲಿ ತಮಾಷೆಯಾಗಿ ಕುಣಿಯುತ್ತಿದ್ದು, ಅದನ್ನು ತಾಯಿ ಅಕ್ಕರೆಯಿಂದ ಗಮನಿಸುತ್ತಿರುವಂತಿದೆPragyan rover is busy with its work in the lunar yard and has already discovered that there is oxygen element on the moon. Now ISRO has also released a video of the rover roaming around on the surface of the moon searching for a safe way.

#Chandrayaan3 #Chandrayaan1 #Chandrayaan2 #ISRO #MoonSouthPole #India #IndiaSpaceMission #RussiaLunarMISSION #Luna25 #StarSensor #GoogleMap #Space ResearchCentre #PraghyanRover #VikramLander #China #ChinaYUTU2Rover #ChangE4

~HT.188~ED.34~PR.160~

Free Traffic Exchange