ಶ್ರೀ ಕೆಂಗಲ್ ಹನುಮಂತಯ್ಯ ಮೆಡಿಕಲ್ ಕಾಲೇಜು ಹೋರಾಟ ಸಮಿತಿ ಸೆ.8 ರಂದು ರಾಮನಗರ ಬಂದ್ ಗೆ ಕರೆ ಕೊಟ್ಟಿದೆ. ಮತ್ತೊಂದೆಡೆ ಇದೇ ವಿಚಾರಕ್ಕೆ ಇಂದು ರಾಮನಗರ ಪಟ್ಟಣದಲ್ಲಿ ಪೋಸ್ಟರ್ ಅಂಟಿಸಿ ಪ್ರತಿಭಟನೆ ನಡೆಸಲಾಗುತ್ತಿದೆ
. #RamnagaraBandh #RamnagaraMedicalCollegeProtest #Siddaramaiah #DKShivKumar #DKSuresh #HDK #BJPLeader #OneIndiaKannada
~HT.36~ED.33~PR.30~