ಪಾಕಿಸ್ತಾನದ ಬೌಲರ್ ನಸೀಮ್ ಶಾ ಫೋಟೋವನ್ನು ಇನ್ಸ್ಟಾ ಸ್ಟೋರಿಗೆ ಹಾಕಿದ ಊರ್ವಶಿ ರೌಟೆಲಾ ಫುಲ್ ಟ್ರೋಲ್

2023-09-05 2

ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಅವರು ಪಾಕಿಸ್ತಾನದ ಬೌಲರ್ ನಸೀಮ್ ಶಾ ಅವರ ಫೋಟೋ ಪೋಸ್ಟ್ ಮಾಡಿದ್ದಾರೆ. ಇವರನ್ನು ಅನೇಕರು ಟೀಕೆ ಮಾಡಿದ್ದಾರೆ. ನಟಿ ಊರ್ವಶಿ ಅವರು ಪಾಕಿಸ್ತಾನದ ಬೌಲರ್ ಕಡೆ ಇಷ್ಟೊಂದು ಒಲವು ತೋರಿಸುವುದು ಏಕೆ ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ.

#UrvashiRautela #PakistanBowler, #NaseemShah #IndiavsPakistan #IndvsPak #AsiaCup2023 #RishabPant #TeamIndialovestory, #Rishabpantaffairs #CricketandBollywood

~HT.188~ED.31~PR.28~