ಹಿಂದೂ ಧರ್ಮದ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಉದ್ಧಟತನದ ಹೇಳಿಕೆ ಅತ್ಯಂತ ಖಂಡನೀಯ ಮಾತ್ರವಲ್ಲ, ಬೇಜವಾಬ್ದಾರಿತನಕ್ಕೆ ಹಿಡಿದ ಕನ್ನಡಿ ಎಂದು ಹೇಳಿದ್ದಾರೆ.
#BSYediyurappa #DrGParameshwar #Congress #Sanathana #Hinduthva #UdayanidhiStalin #TamilNaduMinister #Hindu,l #Religionrow #India #Bharat #NationalAnthem #BSY #Congressgovt #BJP #Rajahuli #KarnatakaPolitics
~HT.188~PR.28~ED.32~