ಕಾಗೆಗಳು ಹೆಚ್ಚಾಗಿ ಸೇರಿಕೊಂಡು ಕೋಗಿಲೆ, ನವಿಲು ಸಹ ನಮ್ಮ ಮಾತು ಕೇಳಬೇಕು ಎನ್ನುವ ಮಾತು ಆಡುತ್ತಿದ್ದಾರೆ!

2023-09-11 45

#PrakashRaj #SanathanDharma #Chandrayaan3
#Chandrayaan3 #Chandrayaan1 #Chandrayaan2 #ISRO #MoonSouthPole #India #IndiaSpaceMission #RussiaLunarMISSION #Luna25 #StarSensor #GoogleMap #SpaceResearchCentre #PrakashRaj

ಮನುಷ್ಯ ಬದಲಾಗುವುದಿಲ್ಲ ನಾನು ಎನ್ನುವುದು ಪ್ರಕೃತಿಗೆ ವಿರುದ್ಧ ನಾನೇ ಶ್ರೇಷ್ಠ ಅಂತಾನೆ. ಸದ್ಯ ಕಾಗೆಗಳು ಹೆಚ್ಚಾಗಿ ಸೇರಿಕೊಂಡು ಕೋಗಿಲೆ, ನವಿಲು ಸಹ ನಮ್ಮ ಮಾತು ಕೇಳಬೇಕು ಎನ್ನುವ ಮಾತು ಆಡುತ್ತಿದ್ದಾರೆ. ಈ ಮೂಲಕ ಸನಾತನ ಧರ್ಮದ ಬಗ್ಗೆ ಇವರು ದಾರಿ ತಪ್ಪಿಸಲು ತರುತ್ತಿದ್ದಾರೆ ಅಂತಾ ಹೇಳುವ ಮೂಲಕ ಸನಾತನ ಧರ್ಮದವರನ್ನು ಕಾಗೆಗಳಿಗೆ ಹೋಲಿಕೆ ಮಾಡಿದ್ದಾರೆ.Man does not change, I am superior to nature. At present the crows are gathering more and saying that the cuckoo and the peacock should also listen to us. By saying that they are leading people astray about Sanatan Dharma, they have compared the people of Sanatan Dharma to crows