ಉತ್ತರ ಪ್ರದೇಶದಿಂದ ಮಲ್ಲಿಕಾರ್ಜುನ ಖರ್ಗೆ ಕಣಕ್ಕೆ? ಮಾಯಾವತಿ ಮುಂದೆ ಗೆಲ್ಲೋಕಾಗುತ್ತಾ?

2023-09-13 11

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು 'ಇಂಡಿಯಾ' ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಿ ದಲಿತರು ಮತ್ತು ಮುಸ್ಲಿಂ ಸಮುದಾಯದ ಮತಗಳನ್ನು ಸೆಳೆಯುವ ಮೂಲಕ ರಾಜ್ಯದಲ್ಲಿ ಪಕ್ಷದ ವರ್ಚಸ್ಸು ವೃದ್ಧಿಕೊಳ್ಳಲು ಕಾಂಗ್ರೆಸ್ ನಾಯಕರು ತಂತ್ರ ಹೆಣೆದಿದ್ದಾರೆ.

#Loksabhaelections2024 #Mallikarjunkharge, #BSP #Mayavathi #DalitvotesinUP #UttarPradeshLoksabhaconstituency #YogiAdityanath #CongressinUP #AjayRai #PriyankaGandhi, #Modi #Varanasi #Amethi #Raybareli

~HT.188~ED.31~PR.28~

Videos similaires