Mohammed Siraj ಬೆಂಕಿ ಬೌಲಿಗ್ ಗೆ ಲಂಕಾ ಪತನ! 16 ಎಸೆತಗಳಲ್ಲಿ 5 ವಿಕೆಟ್ ಪಡೆದು ದಾಖಲೆ!

2023-09-17 17

ಒಂದೇ ಓವರ್ನಲ್ಲಿ 4 ವಿಕೆಟ್ ಕಬಳಿಸಿದ ಸಿರಾಜ್, 6ನೇ ಓವರ್ನ 4ನೇ ಎಸೆತದಲ್ಲಿ ಶ್ರೀಲಂಕಾ ತಂಡದ ನಾಯಕ ದಸುನ್ ಶಾನಕ ಅವರನ್ನು ಕ್ಲೀನ್ ಬೌಲ್ಡ್ ಮಾಡಿದರು. ಇದರೊಂದಿಗೆ ಕೇವಲ 4 ರನ್ ನೀಡಿ 5 ವಿಕೆಟ್ ಕಬಳಿಸಿದ ವಿಶೇಷ ಸಾಧನೆ ಮಾಡಿದರು.