ಪಂದ್ಯಶ್ರೇಷ್ಠ ಪ್ರಶಸ್ತಿ ಮೊತ್ತವನ್ನು ಮೈದಾನದ ಸಿಬ್ಬಂದಿಗೆ ನೀಡಿ ಹೃದಯ ವೈಶಾಲ್ಯತೆ ಮೆರೆದ Siraj

2023-09-17 375

ಮೈದಾನದ ಸಿಬ್ಬಂದಿಗಳು ಇರದಿದ್ದರೆ ಈ ಟೂರ್ನಿಯನ್ನು ನಡೆಸಲು ಸಾಧ್ಯವಾಗುತ್ತಿರಲಿಲ್ಲ. ಹೀಗಾಗಿ ಈ ನಗದು ಬಹುಮಾನ ಅವರಿಗೆ ಸಲ್ಲಬೇಕು. ಇದನ್ನು ನಾನು ಅವರಿಗೆ ನೀಡುತ್ತೇನೆ ಎಂದು ತಿಳಿಸಿದರು. ಇದೀಗ ಮೊಹಮ್ಮದ್ ಸಿರಾಜ್ ಅವರ ಮಾನವೀಯ ನಡೆಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.
#SriLankangroundstaff #pitchcurators
#BabarAzam #ShaheenShaAfridi #Pakistandressingroom #AsiaCupfinals2023 #Srilanka, #IndiavsSriLankafinals #PakistanCricket #BabarAzamControversy #PakistancricketCaptain #ODIRanking #ODIWorldCup2023
~ED.32~PR.28~