#IndiavsAustralia #IndvsAusODI2023 #mohali #TeamIndiaNumber1 #KLRahul #MohammedShami #SuryaKumarYadav #WicketKeepers #TeamIndiamisfield #KLRahulTroll #SteveSmith #AdamZampa
ಮೊಹಾಲಿಯಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಐದು ವಿಕೆಟ್ಗಳಿಂದ ಮಣಿಸಿದ ಭಾರತ ಇತಿಹಾಸ ನಿರ್ಮಿಸಿದೆ. ಈ ಗೆಲುವಿನೊಂದಿಗೆ ಏಕದಿನ ಮಾದರಿಯಲ್ಲಿ ನಂಬರ್ 1 ತಂಡವಾಗಿ ಹೊರಹೊಮ್ಮಿದೆ.
Team India Achieve Historic World No. 1 Rankings In All Three Formats