#NirmalaSitaraman #ChitraKundapura #BJPTicket #Congress #MLA #GovindaBabuPujari #Karnataka #Karnataka
ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಚೈತ್ರಾ ಕುಂದಾಪುರ ವಂಚನೆ ಪ್ರಕರಣದ ತನಿಖೆ ನಡೆಯುತ್ತಿದೆ. ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯಿಂದ ಸುಮಾರು 5 ಕೋಟಿ ರೂ. ಹಣ ಪಡೆದು ವಂಚನೆ ಮಾಡಲಾಗಿದೆ ಎಂಬುದು ಆರೋಪವಾಗಿದೆ.
About 5 crore rupees from the businessman that he will give BJP ticket. Fraud by getting money