ತಮಿಳುನಾಡಿಗೆ ಪ್ರತಿ ದಿನ 5,000 ಕ್ಯೂಸೆಕ್ಸ್ ನೀರು ಹರಿಸುವಂತೆ ನೀಡಿರುವ ಆದೇಶ ಖಂಡಿಸಿ ಸೆಪ್ಟೆಂಬರ್ 26ರ ಮಂಗಳವಾರ ಬೆಂಗಳೂರು ಬಂದ್ ಹಾಗೂ ಸೆಪ್ಟೆಂಬರ್ 29ರಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದ್ದು, ಈ ಎರಡು ಬಂದ್‌ಗಳಿಂದ ರಾಜಧಾನಿ ಬೆಂಗಳೂರಿನ ಮೇಲೆ ನೇರ ಪರಿಣಾಮ ಬೀರಲಿದೆ.
#bengalurubandh #bangalorebandh2023 #cauverydispute #bandhinbngalore
~HT.188~PR.30~ED.32~