ಹಿರಿಯ ನಟ ಬ್ಯಾಂಕ್ ಜನಾರ್ದನ್ ಗೆ ಹೃದಯಾಘಾತ! ICU ನಲ್ಲಿ ಚಿಕಿತ್ಸೆ

2023-09-27 1

ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟ ಬ್ಯಾಂಕ್ ಜನಾರ್ದನ್ ಅವರಿಗೆ ಹೃದಯಘಾತ ಆಗಿದೆ. ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಟರನ್ನು ಸೋಮವಾರದಿಂದ ತೀವ್ರ ನಿಗಾ ಘಟಕದಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಬ್ಯಾಂಕ್ ಜನಾರ್ದನ್ ಅವರಿಗೆ 74 ವರ್ಷ ವಯಸ್ಸಾಗಿದೆ.


#BankJanardhan #Sandalwoodcomedyactor #BankJanardhanfilms #Upendra #Shhfilm #Ajagajanthara #Kashinath #BankJanardhanComedy #manipalhospital
~HT.188~ED.28~ED.35~