ಬಾಬರ್ ಅಜಂ ನೇತೃತ್ವದ ಪಾಕಿಸ್ತಾನ ಕ್ರಿಕೆಟ್ ತಂಡ 2023 ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗಾಗಿ ಭಾರತಕ್ಕೆ ಬಂದಿಳಿದಿದೆ. ಇದು ಪಾಕಿಸ್ತಾನ ಕ್ರಿಕೆಟ್ ತಂಡವು 7 ವರ್ಷಗಳ ನಂತರ ಭಾರತಕ್ಕೆ ಮೊದಲ ಭೇಟಿಯಾಗಿದೆ.
#Pakistancricketteam #BabarAzam #ICCworldcup2023 #Hyderabadairport #kesari #IndiavsPakistanODI #IndvsPak #PakistanvsNetherland #ODIworldcup