PAK vs NZ, World Cup: ಭಾರತದ ನೆಲದಲ್ಲಿ ಶತಕ ಸಿಡಿಸಿದ ಪಾಕಿಸ್ತಾನದ ವಿಕೆಟ್ ಕೀಪರ್ ಬ್ಯಾಟರ್ ಮೊಹಮ್ಮದ್ ರಿಜ್ವಾನ್

2023-09-30 2

ವಿಶ್ವಕಪ್ ಆರಂಭಕ್ಕೂ ಮುನ್ನ ನ್ಯೂಜಿಲೆಂಡ್ ವಿರುದ್ಧ ಅಭ್ಯಾಸ ಪಂದ್ಯವನ್ನಾಡುತ್ತಿರುವ ಪಾಕಿಸ್ತಾನ ತಂಡ ಬೃಹತ್ ಮೊತ್ತ ಕಲೆಹಾಕಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡದ ಪರ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಮೊಹಮ್ಮದ್ ರಿಜ್ವಾನ್ ಅದ್ಭುತ ಶತಕ ಬಾರಿಸಿದ್ದಾರೆ.

#Mohammedrizwan #PakistanvsNewZealand #BabarAzam #India #Hyderabad #Pakistancricketers #pakvsNz #Warmupmatch #ICCWorldcup2023 #ODIworldcup2023 #CWC23

~HT.188~PR.28~ED.31~