ಕಾವೇರಿಗಾಗಿ ಅ.10ಕ್ಕೆ ಎಲ್ಲಾ ರಾಷ್ಟ್ರೀಯ ಹೆದ್ದಾರಿ ಬಂದ್‌, ವಾಟಾಳ್‌ ಘೋಷಣೆ

2023-10-04 1

ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವ ವಿರುದ್ಧ ಪ್ರತಿಭಟನೆ ಮಾಡುವ ನಿಟ್ಟಿನಲ್ಲಿ ಅಕ್ಟೋಬರ್‌ 10 ರಂದು ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್‌ ಮಾಡುವುದಾಗಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಅತ್ತಿಬೆಲೆ ಬಳಿ ಹೆದ್ದಾರಿ ಬಂದ್ ಮಾಡಲಿದ್ದೇವೆ ಎಂದು ವಿಧಾನಸೌಧದಲ್ಲಿ ತಿಳಿಸಿದ್ದಾರೆ.

Pro-Kannada activist Vatal Nagaraj has said that he will block all national highways on October 10 to protest against the diversion of Cauvery river water to Tamil Nadu. They said in Vidhansouda that they are going to block the highway near Attibele in Bangalore.
#Bangalore #Cauvery #BandhForCauvery #TamilNadu #NOBus #Karnataka #Siddaramaiah #DKShivakumar #KarnatakaBandh #DeveGowda
~ED.32~PR.28~