ಮಿಲಾದ್ ದಿನ ಗಣಪತಿ ಕಟ್ಟೆಯಲ್ಲಿ ಕಿಡಿಗೇಡಿಗಳು ಹಸಿರು ಬಾವುಟ ಇಟ್ಟಿದ್ದರು. ಈ ಬಗ್ಗೆ ಹೊಸಬೆಟ್ಟು ಪಿಡಿಒ ಶೇಖರ್ ಗಮನಕ್ಕೆ ತಂದರೂ ಬಾವುಟವನ್ನು ತೆರವು ಮಾಡದೆ ಬೇಜವಾಬ್ದಾರಿ ಮೆರೆದಿದ್ದರು.ಗಣಪತಿ ಕಟ್ಟೆ ಮೇಲೆ ಬಾವುಟ ಹಾಕಲಿಕ್ಕೆ ಅನುಮತಿ ತೆಗೊಂಡಿದ್ದಾರಾ? ಎಂದು ಪಿಡಿಒರನ್ನು ಇನ್ಸ್ಪೆಕ್ಟರ್ ಪ್ರಶ್ನೆ ಮಾಡಿದರು.
#Shivamoggariots #Mudbidre #Greenflag #MuslimFlag #GanapathiMatte #InspectionSandesh #MuslimsHindu
~HT.188~ED.34~PR.28~