ಏಕದಿನ ಕ್ರಿಕೆಟ್ ನಲ್ಲಿ ಯಾವ ಭಾರತೀಯನೂ ಮಾಡಿರದ ಸಾಧನೆ ಮಾಡಿದ ರೋಹಿತ್ ಶರ್ಮಾ

2023-10-14 37

#IndiavsPakistan #NarendraModiStadium #BabarAzamvsRohitSharma #viratKohli #viratvsPakistan, #Narendramodistadiumpitch, #Pakistanbowlers #ShaheenShaAfridi #JaspritBumrah #KuldeepYadav #Teamindiafans
#HardikPandya #Imamulhaq

ಪಾಕಿಸ್ತಾನ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ರೋಹಿತ್ ಶರ್ಮಾ ಅವರು ಏಕದಿನ ಕ್ರಿಕೆಟ್‌ ಇತಿಹಾಸದಲ್ಲಿ 300 ಸಿಕ್ಸರ್‌ಗಳನ್ನು ಪೂರೈಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

Rohit Sharma became the third batter to hit 300 ODI Sixes