TVS X Electric Scooter Review KANNADA | Abhishek Mohandas

2023-10-30 7

ಟಿವಿಎಸ್ ಕಂಪನಿಯು ಹೊಸ ಟಿವಿಎಸ್ ಎಕ್ಸ್ ಎಂಬ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಪರಿಚಯಿಸಿದೆ. ಓಲಾ ಮತ್ತು ಎಥರ್ ಎಲೆಕ್ಟ್ರಿಕ್ ಸ್ಕೂಟರ್ ಗಳಿಗೆ ಪೈಪೋಟಿಯನ್ನು ನೀಡುತ್ತದೆ. ಹೊಸ ಟಿವಿಎಸ್ ಎಕ್ಸ್ ಎಂಬ ಪರ್ಫಾಮೆನ್ಸ್ ಎಲೆಕ್ಟ್ರಿಕ್ ಸ್ಕೂಟರ್ ಹೆಚ್ಚಾಗಿ ಯುವ ಗ್ರಾಹಕರು ಮತ್ತು ಪರ್ಫಾಮೆನ್ಸ್ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಇಷ್ಟಪಡುವರನ್ನು ಗುರಿಯಾಗಿಸಿಕೊಂಡು ಪರಿಚಯಿಸಿದೆ. ಈ ಎಲೆಕ್ಟ್ರಿಕ್ ಸ್ಕೂಟರ್ ವಿನ್ಯಾಸ, ಫೀಚರ್ಸ್, ಪರ್ಫಾಮೆನ್ಸ್ ಮತ್ತು ಹೆಚ್ಚಿನ ಮಾಹಿತಿಗಳನ್ನು ತಿಳಿಯಲು ಈ ವೀಡಿಯೊವನ್ನು ನೋಡಿ.

#TVSXReview #TVSXElectricScooter #TVS #TVSX #Drivespark
~ED.157~