ಹಾಸನಾಂಬೆ ದೇವಿ ದರ್ಶನಕ್ಕೆ ನಿಂತವರಿಗೆ ಕರೆಂಟ್‌ ಶಾಕ್‌!

2023-11-10 16

ಹಾಸನಾಂಬೆ ದೇಗುಲ ಬಳಿ ವಿದ್ಯುತ್‌ ಅವಘಡದಿಂದ ಕರೆಂಟ್‌ ಶಾಕ್‌ ಹೊಡೆದು ನೂಕು ನುಗ್ಗಲು ಆದ ಘಟನೆ ನಡೆದಿದೆ. ಘಟನೆ ಬಳಿಕ ಧರ್ಮ‌ ದರ್ಶನ ಸರತಿ ಸಾಲಿನ ಬಳಿ ಮಹಿಳೆಯರ ನರಳಾಟ ನಡೆಸುತ್ತಿರುವ ವಿಡಿಯೋ ವೈರಲ್‌ ಆಗಿದೆ. An incident took place near Hasanambe temple where there was an electric shock and a stampede. After the incident, a video of women moaning near the Dharma Darshan queue has gone viral.


#Hassan #Devi #Godess #Hassanamba #People #Karnataka #DistrictAdministration #CurrentShock

~HT.188~ED.34~PR.160~