ಬಾಂಗ್ಲಾದೇಶದ ವಿರುದ್ಧ ಗೆದ್ದು ಬೀಗಿದ ಆಸ್ಟ್ರೇಲಿಯಾ

2023-11-11 27

Mitchell Marsh's 177 powers Australia to 8-wicket win over Bangladesh

ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಶನಿವಾರ ಬಾಂಗ್ಲಾದೇಶ ವಿರುದ್ಧ ನಡೆದ ಏಕದಿನ ವಿಶ್ವಕಪ್ ಪಂದ್ಯದಲ್ಲಿ (ICC World Cup 2023) ಆಸ್ಟ್ರೇಲಿಯಾ ವಿಶ್ವ ಕಪ್ ಇತಿಹಾಸದಲ್ಲಿ ತನ್ನ ಅತ್ಯಧಿಕ ಮೊತ್ತವನ್ನು ಬೆನ್ನಟ್ಟಿ ಗೆದ್ದಿದೆ.

#AustraliavsBangladesh #AusvsBan #PatCummins #DawidWarner #MitchellMarsh #MustafizurRahman #ODIWorldcup2023 #WorldcupsemiFinal2023
~ED.33~PR.28~HT.188~