"ಎಲ್ಲರ ಮೊಬೈಲ್ ಗಳನ್ನು ಪರಿಶೀಲಿಸಿದ್ದಾರೆ,
ಸ್ವಲ್ಪ ಮಾಹಿತಿ ಸಿಕ್ಕಿದೆ ಅಂತ ಅಧಿಕಾರಿಗಳು ಹೇಳಿದ್ದಾರೆ.."
► "ತನಿಖೆಗೆ ಎಲ್ಲಾ ರೀತಿಯ ಸಹಕಾರ ಕೊಟ್ಟಿದ್ದೇನೆ.."
► "ಮನೆ ಸುತ್ತಲಲ್ಲಿರುವರೆಲ್ಲಾ ಈಗ ಇಲ್ಲಿ ಇರೋಕೆ ಭಯಪಡ್ತಿದ್ದಾರೆ.."
► ಉಡುಪಿ : ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ : ಮನೆಯ ಯಜಮಾನ ನೂರ್ ಮುಹಮ್ಮದ್ ಹೇಳಿಕೆ