ಈಡನ್ ಗಾರ್ಡನ್ಸ್ ನಲ್ಲಿ ಗುರುವಾರ ನಡೆದ ವಿಶ್ವಕಪ್ 2ನೇ ಸೆಮಿ ಫೈನಲ್ ಪಂದ್ಯದಲ್ಲಿ 5 ಬಾರಿಯ ಚಾಂಪಿಯನ್ ಆಸ್ಟ್ರೇಲಿಯ ಅಮೋಘ ಜಯ ಸಾಧಿಸಿ ಫೈನಲ್ ಗೆ ಲಗ್ಗೆ ಇಟ್ಟಿದ್ದು,ಭಾನುವಾರ ಭಾರತದೊಂದಿಗೆ ದೊಡ್ಡ ಹಣಾಹಣಿ ನಡೆಸಲು ಸಿದ್ಧವಾಗಿದೆ.
#SouthAfricavsAustralia #AustraliavsIndia #Worldcupfinal2023 #Davidmiller #Travishead #PatCummins #TembaBavuma #QuintonDeKock #SAvsAus #edengardenstadium
~HT.188~ED.31~PR.28~