ಭಾರತೀಯರಿಗೆ ಮೊಹಮ್ಮದ್ ಶಮ್ಮಿ ಅವರ ನಿಜವಾದ ಮೌಲ್ಯವು ಗೊತ್ತಾದದ್ದು ಈ ಬಾರಿಯ ವಿಶ್ವಕಪ್ ಕೂಟದಲ್ಲಿಯೇ! ಅದರಲ್ಲಿಯೂ ಮುಂಬೈ ವಾಂಖೆಡೆ ಕ್ರೀಡಾಂಗಣದಲ್ಲಿ ಬರೋಬ್ಬರಿ ಏಳು ವಿಕೆಟ್ ಪಡೆದು ಆತನು ಭಾರತವನ್ನು ಫೈನಲ್ ಪಂದ್ಯಕ್ಕೆ ಕರೆದುಕೊಂಡು ಹೋದದ್ದನ್ನು ಭಾರತವು ಯಾವತ್ತಿಗೂ ಮರೆಯುವುದಿಲ್ಲ.
#MohammedShami #ShamilifeStory #TeamIndiafastbowler #Shamiwicketsrecords #ShamiFamilyControversy #ShamiWife #ShamiMatchfixingrow #ShamiChildhood #Shamiviratfriendship,
~HT.188~ED.34~PR.28~CA.37~##~