ಎರಡು ಕ್ಷೇತ್ರದಲ್ಲಿ ಸೋಲು ಕಂಡ ಬಳಿಕ ಬಿಜೆಪಿ ನಾಯಕರ ವಿರುದ್ಧ ಬಹಿರಂಗವಾಗಿ ಅಸಮಾಧಾನ

2023-11-25 8

ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ಬಿಜೆಪಿ ನಾಯಕರಲ್ಲಿ ಮಾಜಿ ಸಚಿವ ಹಾಗೂ ಲಿಂಗಾಯತ ಪ್ರಭಾವಿ ನಾಯಕ ವಿ ಸೋಮಣ್ಣ ಅವರು ಒಬ್ಬರಾಗಿದ್ದು, ಎರಡು ಕ್ಷೇತ್ರದಲ್ಲಿ ಸೋಲು ಕಂಡ ಬಳಿಕ ಬಿಜೆಪಿ ನಾಯಕರ ವಿರುದ್ಧ ಬಹಿರಂಗವಾಗಿ ಅಸಮಾಧಾನವನ್ನ ಹೊರಹಾಕಿದ್ದು, ಇದೀಗ ಕಾಂಗ್ರೆಸ್‌ ಪಕ್ಷದತ್ತ ಹೆಜ್ಜೆ ಹಾಕುತ್ತಿದ್ದಾರೆ.
Former minister and influential Lingayat leader V Somanna is one of the BJP leaders who suffered a crushing defeat in the Assembly elections.

#BJP #Congress #NarendraModi #VSomanna #LingayatLeader #AssemblyElection

~HT.188~ED.34~PR.160~

Videos similaires