ಕಳೆದ ಲೋಕಸಭಾ ಚುನಾವಣೆಯಲ್ಲಿ ಇಡೀ ದೇಶವೇ ತಿರುಗಿ ನೋಡುವಂತೆ ಮಾಡಿದ್ದ ಮಂಡ್ಯ ಲೋಕಸಭಾ ಚುನಾವಣೆ!

2023-11-25 20

ಕಳೆದ ಲೋಕಸಭಾ ಚುನಾವಣೆಯಲ್ಲಿ ಇಡೀ ದೇಶವೇ ತಿರುಗಿ ನೋಡುವಂತೆ ಮಾಡಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿಯೂ ಅಂತಹದ್ದೇ ರಾಜಕೀಯ ಸಮರ ನಡೆಯುತ್ತಾ? ಎಂಬ ಕುತೂಹಲ ಇದೀಗ ಕಾಡಲಾರಂಭಿಸಿದೆ. ಸದ್ಯದ ಬೆಳವಣಿಗೆಯನ್ನು ಗಮನಿಸಿದರೆ ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ಒಮ್ಮತಕ್ಕೆ ಬಂದು ಯಾರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸುತ್ತಾರೆ?In the Mandya Lok Sabha constituency, which made the whole country turn around in the last Lok Sabha elections, is there a similar political battle going on this time? Curiosity has now started. Considering the current development, who will the JDS and BJP leaders come to a consensus and field as a candidate?

#BJP #Congress #NarendraModi #PMModi #JDS #BJPJDSAlliance #SumalathaAmbarish #NkhilKumaraswami

~HT.188~ED.34~PR.160~