ಸ್ಟಾರ್ ಆಲ್ ರೌಂಡರ್ ಶಾರ್ದೂಲ್ ಠಾಕೂರ್ ಕೈಬಿಟ್ಟ KKR!ಯಾವ ತಂಡ‌‌ ಪಾಲಾಗ್ತಾರೆ?

2023-11-26 11

ಡೆಲ್ಲಿ ಕ್ಯಾಪಿಟಲ್ಸ್ ತನ್ನ ಸ್ಫೋಟಕ ಆರಂಭಿಕ ಬ್ಯಾಟರ್ ಪೃಥ್ವಿ ಶಾ ಅವರನ್ನು ತಂಡದಲ್ಲೇ ಉಳಿಸಿಕೊಳ್ಳಲು ನಿರ್ಧರಿಸಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ಆಲ್ರೌಂಡರ್ ಶಾರ್ದೂಲ್ ಠಾಕೂರ್ ಅವರನ್ನು ತಂಡದಿಂದ ಬಿಡುಗಡೆ ಮಾಡಲಾಗಿದೆ.

#ShardulThakur #PrithwiShaw #DelhiCapitals #KKR #IPLRetainedplayers #IPLTrade #IPLMegaAuction #IPL2024
~ED.34~PR.28~HT.34~

Videos similaires