ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ 'ಆಕ್ಷೇಪಾರ್ಹ' ಹೇಳಿಕೆ ನೀಡಿದ್ದಕ್ಕಾಗಿ 2018ರಲ್ಲಿ ದಾಖಲಾದ ಮಾನನಷ್ಟ ಕೇಸ್ ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಜನಪ್ರತಿನಿಧಿಗಳ ಕೋರ್ಟ್ ಸಮನ್ಸ್ ನೀಡಿದೆ ಎಂದು ದೂರದಾರರ ಪರ ವಕೀಲರು ತಿಳಿಸಿದ್ದಾರೆ. In a defamation case filed in 2018 for making 'objectionable' statements against Union Home Minister Amit Shah, the People's Court has summoned Congress leader Rahul Gandhi, a lawyer for the petitioner said.
#RahulGandhi #AmitShah #BJP #Congress #UttarPradeshCase #Court #UttarPradeshCourt