ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಎರಡು ಪಕ್ಷಗಳ ನಡುವಿನ ಸೀಟು ಹಂಚಿಕೆ ಬಹುತೇಕ ಅಂತಿಮಗೊಂಡಿದೆ. ಸುದ್ದಿ ಮೂಲಗಳ ಪ್ರಕಾರ ಬಿಜೆಪಿ 24 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದ್ದು, 4 ಕ್ಷೇತ್ರಗಳನ್ನು ಜೆಡಿಎಸ್ಗೆ ಬಿಟ್ಟುಕೊಟ್ಟಿದೆ ಎಂದು ಹೇಳಲಾಗಿದೆ.
#PMModi #JDSfamily #HDKumaraswamy #BJPJDSAlliance #LoksabhaElections2024 #JDSFamilyPolitics #ModiMeet, #HDDevegowda
~HT.188~PR.28~ED.288~CA.37~##~